1393 | GEN 46:6 | ಯಾಕೋಬನೂ, ಅವನ ಮನೆಯವರೆಲ್ಲರೂ ತಮ್ಮ ದನಕುರಿಗಳನ್ನೂ ತಾವು ಕಾನಾನ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಸಂಪತ್ತುಗಳನ್ನೂ ತೆಗೆದುಕೊಂಡು ಐಗುಪ್ತ ದೇಶವನ್ನು ತಲುಪಿದರು. |
1418 | GEN 46:31 | ಯೋಸೇಫನು ತನ್ನ ಅಣ್ಣತಮ್ಮಂದಿರನ್ನೂ, ತಂದೆಯ ಮನೆಯವರೆಲ್ಲರನ್ನು ಕುರಿತು “ನಾನು ಹೋಗಿ ಫರೋಹನ ಸನ್ನಿಧಾನದಲ್ಲಿ ನೀವು ಬಂದ ವರ್ತಮಾನವನ್ನು ತಿಳಿಸಿ, ಕಾನಾನ್ ದೇಶದಲ್ಲಿದ್ದ ನನ್ನ ಅಣ್ಣತಮ್ಮಂದಿರೂ, ತನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ; |
1422 | GEN 47:1 | ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ, ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ” ಎಂದನು. |
1425 | GEN 47:4 | ಅದಲ್ಲದೆ ಅವರು ಫರೋಹನಿಗೆ, “ಕಾನಾನ್ ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷೆನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡರು. |
1434 | GEN 47:13 | ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್ ದೇಶವು ಕ್ಷಾಮದಿಂದ ಬರಡಾದವು. |
1435 | GEN 47:14 | ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು. |
1436 | GEN 47:15 | ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು. |
2324 | EXO 28:30 | ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು. |
4756 | NUM 32:36 | ಬೇತ್ನಿಮ್ರಾ ಮತ್ತು ಬೇತ್ ಹಾರಾನಿನ ಸುತ್ತ ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನು ಕಟ್ಟಿಕೊಂಡರು. |
4896 | DEU 1:2 | ಹೋರೇಬಿನಿಂದ ಸೇಯೀರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್ಬರ್ನೇಯದ ತನಕ ಹನ್ನೊಂದು ದಿನದ ಪ್ರಯಾಣ. |
4913 | DEU 1:19 | ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್ಬರ್ನೇಯಕ್ಕೆ ಸೇರಿದೆವು. |
4954 | DEU 2:14 | ನಾವು ಕಾದೇಶ್ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು. |
6076 | JOS 10:10 | ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು. |
6079 | JOS 10:13 | ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವ ತನಕ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್ ಗ್ರಂಥದಲ್ಲಿ ಬರೆದಿದೆಯಲ್ಲವೆ? ಹೀಗೆ ಸೂರ್ಯನು ಮುಳುಗಲು ಆತುರ ಪಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿಯೇ ನಿಂತನು. |
6176 | JOS 13:20 | ಬೇತ್‍ಪೆಗೋರ್, ಎಂಬ ಪಟ್ಟಣಗಳೂ ಪಿಸ್ಗಾದ ಬುಡದಲ್ಲಿರುವ ಸೀಮೆ, ಬೇತ್ಯೆಷಿಮೋತ್ ಪಟ್ಟಣ, |
6183 | JOS 13:27 | ಯೊರ್ದನ್ ಕಣಿವೆಯಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು. |
6244 | JOS 15:40 | ಕಬ್ಬೋನ್, ಲಹ್ಮಾಸ್, ಕಿತ್ಲೀಷ್, ಗೆದೇರೋತ್, ಬೇತ್ದಾಗೋನ್, ನಾಮಾ, |
6258 | JOS 15:54 | ಹುಮ್ಟಾ, ಹೆಬ್ರೋನೆಂಬ ಕಿರ್ಯತ್ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳು. |
6262 | JOS 15:58 | ಹಲ್ಹೂಲ್, ಬೇತ್ಚೂರ್, ಗೆದೋರ್, |
6316 | JOS 18:21 | ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್ಹೊಗ್ಲಾ, ಏಮೆಕ್ಕೆಚ್ಚೀಚ್, |
6326 | JOS 19:3 | ಹಚರ್ ಷೂವಾಲ್, ಬಾಲಾ, ಎಚೆಮ್, |
6328 | JOS 19:5 | ಚಿಕ್ಲಗ್, ಬೇತ್ಮರ್ಕಾಬೋತ್, ಹಚರ್ಸೂಸಾ, |
6329 | JOS 19:6 | ಬೇತ್ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. |
6336 | JOS 19:13 | ಅಲ್ಲಿಂದ ಮತ್ತು ಪೂರ್ವಕ್ಕೆ ಮುಂದುವರೆದು ಗತ್ಹೇಫೆರನ್ನು ಎತ್ಕಾಚೀನ ಇವುಗಳ ಮೇಲೆ ಹಾದು ನೇಯದ ಪಕ್ಕದಲ್ಲಿ ಇರುವ ರಿಮ್ಮೋನಿಗೆ ಹೋಗುತ್ತದೆ. |
6344 | JOS 19:21 | ರೆಮೆತ್, ಏಂಗನ್ನೀಮ್, ಏನ್ಹದ್ದಾ, ಬೇತ್ ಪಚ್ಚೇಚ್ ಇವುಗಳೇ. |
6345 | JOS 19:22 | ತಾಬೋರ್, ಶಹಚೀಮಾ, ಬೇತ್ಷೆಮೆಷ್ ಎಂಬ ಊರುಗಳು ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ನದಿಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು, |
6350 | JOS 19:27 | ಬೇತ್ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ಯರ ಮೇರೆಗೂ ಇಪ್ತಹೇಲಿನ ಕಣಿವೆಯ ಉತ್ತರ ದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತೇಮೇಕ ನೆಗೀಯೇಲ್ ಇವುಗಳ ಮೇಲೆ ಉತ್ತರಕ್ಕೆ ಮುಂದುವರೆದು |
6353 | JOS 19:30 | ಉಮ್ಮಾ, ಅಫೇಕ್, ರೆಹೋಬ್ ಇವೇ ಮೊದಲಾದ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. |
6399 | JOS 21:16 | ಅಯಿನ್, ಯುಟ್ಟಾ, ಬೇತ್ಷೆಮೆಷ್ ಎಂಬ ಒಂಭತ್ತು ಗೋಮಾಳ ಸಹಿತವಾದ ಪಟ್ಟಣಗಳು |
6405 | JOS 21:22 | ಗೆಜೆರ್, ಕಿಬ್ಚೈಮ್ ಹಾಗೂ ಬೇತ್ಹೋರೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು, |
6407 | JOS 21:24 | ಅಯ್ಯಾಲೋನ್, ಗತ್ರಿಮ್ಮೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು, |
6408 | JOS 21:25 | ಮನಸ್ಸೆ ಕುಲದ ಅರ್ಧಜನರ ಸ್ವತ್ತಿನಿಂದ ತಾನಾಕ್, ಗತ್ರಿಮ್ಮೋನ್, ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು. |
6508 | JOS 24:30 | ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುವ ತಿಮ್ನತ್ಸೆರಹ ಎಂಬ ಅವನ ಸ್ವತ್ತಿನಭೂಮಿಯಲ್ಲಿ ಸಮಾಧಿಮಾಡಿದರು. |
6720 | JDG 7:24 | ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು. |
6754 | JDG 8:33 | ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು. |
6802 | JDG 9:46 | ಶೆಕೆಮಿನ ಕೋಟೆಯವರು ಇದನ್ನು ಕೇಳಿ ಏಲ್ಬೆರೀತೆ ಎಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು. |
6805 | JDG 9:49 | ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು. |
7023 | JDG 18:28 | ಆ ಪಟ್ಟಣವು ಚೀದೋನಿಗೆ ದೂರವಾಗಿದ್ದುದರಿಂದಲೂ, ಸಮೀಪದಲ್ಲಿ ಪರಿಚಯಸ್ಥರು ಯಾರು ಇಲ್ಲದೆ ಇದ್ದುದರಿಂದಲೂ, ಅವರಿಗೆ ಸಹಾಯದೊರಕಲಿಲ್ಲ. ಬೇತ್ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು. |
7089 | JDG 20:33 | ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್ತಾಮರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ತಿರುಗಿ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚಿ ನೋಡುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನದಿಂದ ಎದ್ದು |
7423 | 1SA 10:3 | ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು. |
7438 | 1SA 10:18 | ಆತನು ಅವರಿಗೆ, ಇಸ್ರಾಯೇಲ್ ದೇವರಾದ ಯೆಹೋವನು ಹೇಳುವುದನ್ನು ಕೇಳಿರಿ, “ನೀವು ಐಗುಪ್ತರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ, ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ. |
7471 | 1SA 12:9 | ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು. |
7504 | 1SA 13:17 | ಸುಲಿಗೆ ಮಾಡುವುದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು, ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ನಾಡಿಗೂ, |
7505 | 1SA 13:18 | ಇನ್ನೊಂದು ಗುಂಪು ಬೇತ್ಹೋರೋನಿನ ಕಡೆಗೂ, ಮತ್ತೊಂದು ಜೆಬೋಯೀಮಿನ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು. |
7506 | 1SA 13:19 | ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ. |
8856 | 1KI 4:9 | ಮಾಕಾಚ್, ಶಾಲ್ಬೀಮ್, ಬೇತ್ಷೆಮೆಷ್, ಏಲೋನ್ ಬೇತ್ ಹಾನಾನ್ ಎಂಬ ಊರುಗಳ ಒಡೆಯನಾದ ದೆಕೆರನ ಮಗನು. |
10355 | 1CH 2:45 | ರೆಕೆಮನು ಶಮ್ಮೈನನ್ನು ಪಡೆದನು. ಶಮ್ಮೈನಿಂದ ಮವೋನ್ಯರು, ಮವೋನ್ಯರಿಂದ ಬೇತ್ಚೂರಿನವರು ಹುಟ್ಟಿದರು. |
10392 | 1CH 4:3 | ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್ ಇವರು ಎಟಾಮಿನವರ ಮೂಲಪುರುಷರು. ಹಚೆಲೆಲ್ಪೋನೀ ಎಂಬವಳು ಇವರ ತಂಗಿ. |
10397 | 1CH 4:8 | ಕೋಚನಿಂದ ಅನೂಬ್ ಮತ್ತು ಚೊಬೇಬ್ ಹುಟ್ಟಿದರು. ಅಹರ‍್ಹೇಲನು ಹಾರುಮನ ಮಗನು. ಕೋಚನು ಇವರ ವಂಶದ ಮೂಲ ಪುರುಷ. |
10404 | 1CH 4:15 | ಯೆಫುನ್ನೆಯ ಮಗನಾದ ಕಾಲೇಬನ ಸಂತಾನದವರು ಈರು, ಏಲಹ್ ಮತ್ತು ನಾಮ್. ಏಲನ ಮಗನಾದ ಕೆನಜ್. |
10517 | 1CH 6:44 | ಆಷಾನ್, ಬೇತ್ಷೆಮೆಷ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳನ್ನೂ, |
11787 | 2CH 28:18 | ಫಿಲಿಷ್ಟಿಯರು ಯೆಹೂದದ ತಗ್ಗಾದ ಪ್ರದೇಶದ ಮತ್ತು ದಕ್ಷಿಣಪ್ರಾಂತ್ಯದ ಪಟ್ಟಣಗಳ ಮೇಲೆ ಬಿದ್ದು ಬೇತ್ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು. |
12619 | NEH 11:27 | ಹಚರ್ ಷೂವಾಲ್ ಹಾಗು ಬೇರ್ಷೆಬ ಇವುಗಳೂ ಮತ್ತು ಇವುಗಳ ಗ್ರಾಮಗಳು, |
23291 | MAT 4:13 | ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು. |