Wildebeest analysis examples for:   kan-kan2017   6    February 11, 2023 at 18:50    Script wb_pprint_html.py   by Ulf Hermjakob

3626  NUM 1:21  ರೂಬೇನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 46,500 ಮಂದಿ.
3630  NUM 1:25  ಗಾದ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 45,650 ಮಂದಿ.
3632  NUM 1:27  ಯೆಹೂದ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 74,600 ಮಂದಿ.
3644  NUM 1:39  ದಾನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 62,700 ಮಂದಿ.
3651  NUM 1:46  ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ.
3663  NUM 2:4  ಅವನ ಸೈನಿಕರ ಸಂಖ್ಯೆ 74,600 ಮಂದಿ.
3668  NUM 2:9  ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು.
3670  NUM 2:11  ಅವನ ಸೈನಿಕರ ಸಂಖ್ಯೆ 46,500 ಮಂದಿ.
3674  NUM 2:15  ಅವನ ಸೈನಿಕರ ಸಂಖ್ಯೆ 45,650 ಮಂದಿ.
3685  NUM 2:26  ಅವನ ಸೈನಿಕರ ಸಂಖ್ಯೆ 62,700 ಮಂದಿ.
3690  NUM 2:31  ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು.
3691  NUM 2:32  ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ.
3721  NUM 3:28  ಅವರಲ್ಲಿ ದೇವಸ್ಥಾನವನ್ನು ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 8,600 ಮಂದಿ.
3727  NUM 3:34  ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 6,200 ಮಂದಿ.
3743  NUM 3:50  ಇಸ್ರಾಯೇಲರಲ್ಲಿ ಚೊಚ್ಚಲಾದವರಿಂದ ದೇವಸ್ಥಾನದ ಸೇವೆಗೆ ನೇಮಕವಾದ ರೂಪಾಯಿಯಲ್ಲಿ 1,365 ಶೆಕೆಲ್ ಗಳನ್ನು ತೆಗೆದುಕೊಂಡನು.
3784  NUM 4:40  ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ.
3939  NUM 7:88  ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ.
4513  NUM 26:22  ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ.
4516  NUM 26:25  ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ.
4518  NUM 26:27  ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ.
4532  NUM 26:41  ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ.
4534  NUM 26:43  ಶೂಹಾಮ್ಯರ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,400 ಮಂದಿ.
4542  NUM 26:51  ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 6,01,730.
4698  NUM 31:32  ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವುದಕೋಸ್ಕರ ಉಳಿದದ್ದು ಎಷ್ಟೆಂದರೆ: ಕುರಿಗಳು - 6,75,000,
4700  NUM 31:34  ಕತ್ತೆಗಳು - 61,000,
4703  NUM 31:37  ಕುರಿಗಳಿಂದ ಯೆಹೋವನಿಗೆ ಬಂದ ಕಪ್ಪ - 675.
4704  NUM 31:38  ಹಾಗೆಯೇ ಅವರಿಗೆ ದೊರಕಿದ 36,000, ಎತ್ತುಗಳಲ್ಲಿ ಯೆಹೋವನಿಗೆ ಬಂದ ಕಪ್ಪ - 72.
4705  NUM 31:39  ಕತ್ತೆಗಳಲ್ಲಿ - 30,500 ಯೆಹೋವನಿಗೆ ಬಂದ ಕಪ್ಪ - 61
4706  NUM 31:40  16,000 ಕನ್ಯೆಯರಲ್ಲಿ, ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು.
4710  NUM 31:44  ಎತ್ತುಗಳು - 36,000,
4712  NUM 31:46  ಕನ್ಯೆಯರು - 16,000, ಇಷ್ಟು ಇಸ್ರಾಯೇಲ ಸಮೂಹದವರ ಪಾಲಿಗೆ ಬಂದವು.
4718  NUM 31:52  ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ - 16,750 ತೊಲೆ.
12041  EZR 2:9  ಜಕ್ಕೈಯವರು 760
12042  EZR 2:10  ಬಾನೀಯವರು 642
12043  EZR 2:11  ಬೇಬೈಯವರು 623
12045  EZR 2:13  ಅದೋನೀಕಾಮಿನವರು 666
12046  EZR 2:14  ಬಿಗ್ವೈಯವರು 2,056
12054  EZR 2:22  ನೆಟೋಫ ಊರಿನವರು 56
12058  EZR 2:26  ರಾಮಾ ಮತ್ತು ಗೆಬ ಊರುಗಳವರು 621
12062  EZR 2:30  ಮಗ್ಬೀಷಿನವರು 156
12067  EZR 2:35  ಸೆನಾಹನವರು 3,630
12092  EZR 2:60  ಆದರೂ ತಾವು ಇಸ್ರಾಯೇಲರೆಂಬುದನ್ನು ಸ್ಥಾಪಿಸಿಲಾರದವರಾದ ದೆಲಾಯ, ಟೋಬೀಯ ಮತ್ತು ನೆಕೋದ ಇವರ ಸಂತಾನದವರು 652.
12216  EZR 8:10  ಬಾನೀಯವರಲ್ಲಿ ಯೋಸಿಫ್ಯನ ಮಗನಾದ ಶಿಲೋಮೀತನೂ ಅವನೊಡನೆ 160 ಗಂಡಸರು.
12219  EZR 8:13  ಅದೋನೀಕಾಮಿನವರಲ್ಲಿ ಕಡೆಯವರಾದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಎಂಬ ಹೆಸರುಳ್ಳವರೂ ಅವರೊಡನೆ 60 ಗಂಡಸರು.
12435  NEH 7:10  ಆರಹನ ಸಂತಾನದವರು - 652.
12439  NEH 7:14  ಜಕ್ಕೈಯನ ಸಂತಾನದವರು - 760.
12440  NEH 7:15  ಬಿನ್ನೂಯನ ಸಂತಾನದವರು - 648.
12441  NEH 7:16  ಬೇಬೈಯನ ಸಂತಾನದವರು - 628.
12443  NEH 7:18  ಅದೋನೀಕಾಮಿನ ಸಂತಾನದವರು - 667.
12444  NEH 7:19  ಬಿಗ್ವೈಯನ ಸಂತಾನದವರು - 2,067.
12445  NEH 7:20  ಆದೀನನ ಸಂತಾನದವರು - 655.
12455  NEH 7:30  ರಾಮಾ ಮತ್ತು ಗೆಬ ಊರಿನವರು - 621.
12487  NEH 7:62  ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು - 642.
30995  REV 13:18  ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.