Wildebeest analysis examples for:   kan-kan2017   ಅ    February 11, 2023 at 18:50    Script wb_pprint_html.py   by Ulf Hermjakob

3  GEN 1:3  ನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು.
6  GEN 1:6  ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಂದನು.
7  GEN 1:7  ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ದರ ಕೆಳಗಿದ್ದ ನೀರುಗಳನ್ನು ದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ದು ಹಾಗೆಯೇ ಆಯಿತು.
9  GEN 1:9  ನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಂದನು. ಹಾಗೆಯೇ ಆಯಿತು.
10  GEN 1:10  ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ದನ್ನು ಒಳ್ಳೆಯದೆಂದು ನೋಡಿದನು.
11  GEN 1:11  ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.
12  GEN 1:12  ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ದನ್ನು ಒಳ್ಳೆಯದೆಂದು ಕಂಡನು
14  GEN 1:14  ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.
15  GEN 1:15  ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಂದನು. ಹಾಗೆಯೇ ಆಯಿತು.
18  GEN 1:18  ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ವುಗಳನ್ನು ನೇಮಿಸಿದನು. ದೇವರು ದನ್ನು ಒಳ್ಳೆಯದೆಂದು ಕಂಡನು.
20  GEN 1:20  ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.
21  GEN 1:21  ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ದನ್ನು ಒಳ್ಳೆಯದೆಂದು ಕಂಡನು.
22  GEN 1:22  ಇದಲ್ಲದೆ ದೇವರು,ವುಗಳಿಗೆ ನೀವು ಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.
24  GEN 1:24  ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಂದನು. ಹಾಗೆಯೇ ಆಯಿತು.
25  GEN 1:25  ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ದನ್ನು ಒಳ್ಳೆಯದೆಂದು ಕಂಡನು.
26  GEN 1:26  ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಂದನು.
27  GEN 1:27  ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ವನನ್ನು ಉಂಟುಮಾಡಿದನು. ವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
28  GEN 1:28  ಇದಲ್ಲದೆ ದೇವರು ವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ವರಿಗೆ ಹೇಳಿದನು.
29  GEN 1:29  ಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
30  GEN 1:30  ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ದು ಹಾಗೆಯೇ ಆಯಿತು.
31  GEN 1:31  ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.
32  GEN 2:1  ಹೀಗೆ ಭೂಮಿಯು ಆಕಾಶಗಳು ವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.
38  GEN 2:7  ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
39  GEN 2:8  ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ದರಲ್ಲಿ ತಂಗುವಂತೆ ಮಾಡಿದನು.
40  GEN 2:9  ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.
41  GEN 2:10  ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ದು ಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು.
42  GEN 2:11  ಮೊದಲನೆಯದರ ಹೆಸರು ಪೀಶೋನ್, ದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
43  GEN 2:12  ಆ ಪ್ರದೇಶದ ಬಂಗಾರವು ಮೂಲ್ಯವಾದದ್ದು. ಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಮೂಲ್ಯ ರತ್ನವು ಸಿಕ್ಕುತ್ತದೆ.
44  GEN 2:13  ಎರಡನೆಯ ನದಿಯ ಹೆಸರು ಗೀಹೋನ್, ದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
45  GEN 2:14  ಮೂರನೆಯ ನದಿಯ ಹೆಸರು ಟೈಗ್ರೀಸ್; ದು ಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.
46  GEN 2:15  ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ದರಲ್ಲಿ ಇರಿಸಿದನು.
48  GEN 2:17  ಒಳ್ಳೇದರ ಕೆಟ್ಟದ್ದರ ರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.
49  GEN 2:18  ನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಂದನು.
50  GEN 2:19  ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ದೇ ವುಗಳ ಹೆಸರಾಯಿತು.
52  GEN 2:21  ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ದರ ಸ್ಥಳವನ್ನು ಮಾಂಸದಿಂದ ತುಂಬಿದನು.
53  GEN 2:22  ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ವನ ಬಳಿಗೆ ಕರೆದುಕೊಂಡು ಬಂದನು. ವನು ಆಕೆಯನ್ನು ನೋಡಿ,
54  GEN 2:23  “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಂದನು.
55  GEN 2:24  ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ವರಿಬ್ಬರು ಒಂದೇ ಶರೀರವಾಗಿರುವರು.
56  GEN 2:25  ಆ ಮನುಷ್ಯನು ಮತ್ತು ವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
57  GEN 3:1  ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
59  GEN 3:3  ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಂದಳು.
62  GEN 3:6  ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ವನೂ ತಿಂದನು.
63  GEN 3:7  ಕೂಡಲೆ ವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.
64  GEN 3:8  ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಡಗಿಕೊಂಡರು.
66  GEN 3:10  ದಕ್ಕೆ ವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಡಗಿಕೊಂಡೆನು” ಎಂದನು.
67  GEN 3:11  ದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
68  GEN 3:12  ದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
70  GEN 3:14  ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
71  GEN 3:15  ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
72  GEN 3:16  ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.
73  GEN 3:17  ನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
77  GEN 3:21  ಯೆಹೋವ ದೇವರು ಆದಾಮನಿಗೂ ವನ ಹೆಂಡತಿಗೂ ಚರ್ಮದ ಂಗಿಗಳನ್ನು ಮಾಡಿ ತೊಡಿಸಿದನು.
79  GEN 3:23  ಆದ್ದರಿಂದ ಯೆಹೋವನು ವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.
81  GEN 4:1  ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು.
82  GEN 4:2  ತರುವಾಯ ವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು.
84  GEN 4:4  ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ವನ ಕಾಣಿಕೆಯನ್ನು ಮೆಚ್ಚಿಕೊಂಡನು.
85  GEN 4:5  ಆದರೆ ಕಾಯಿನನನ್ನೂ ವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ವನ ಮುಖವು ಸಿಟ್ಟಿನಿಂದ ಕಳೆಗುಂದಿತು.
87  GEN 4:7  ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.
88  GEN 4:8  ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ವನನ್ನು ಕೊಂದನು.
89  GEN 4:9  ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು.
90  GEN 4:10  ದಕ್ಕೆ ಯೆಹೋವನು, “ನೀನು ಏನು ಮಾಡಿದೆ? ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.
92  GEN 4:12  ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.
93  GEN 4:13  ಆಗ ಕಾಯಿನನು ಯೆಹೋವನಿಗೆ, “ನನ್ನ ಪರಾಧದ ಫಲ ಸಹಿಸಲಾರದಷ್ಟಾಗಿದೆ.
94  GEN 4:14  ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.