Wildebeest analysis examples for:   kan-kan2017   ಎ    February 11, 2023 at 18:50    Script wb_pprint_html.py   by Ulf Hermjakob

3  GEN 1:3  ಅನಂತರ ದೇವರು “ಬೆಳಕಾಗಲಿ” ಂದು ಆಜ್ಞಾಪಿಸಲು ಬೆಳಕಾಯಿತು.
5  GEN 1:5  ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಂದೂ, ಕತ್ತಲೆಗೆ “ಇರುಳು” ಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
8  GEN 1:8  ದೇವರು ಆ ಗುಮ್ಮಟಕ್ಕೆ “ಆಕಾಶ” ಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ರಡನೆಯ ದಿನವಾಯಿತು.
10  GEN 1:10  ದೇವರು ಒಣನೆಲಕ್ಕೆ “ಭೂಮಿ” ಂದೂ ಜಲರಾಶಿಗೆ “ಸಮುದ್ರ” ಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.
11  GEN 1:11  ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಂದು ಹೇಳಿದನು, ಹಾಗೆಯೇ ಆಯಿತು.
16  GEN 1:16  ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.
20  GEN 1:20  ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಂದು ಹೇಳಿದನು.
22  GEN 1:22  ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಂದು ಹೇಳಿ ಆಶೀರ್ವದಿಸಿದನು.
26  GEN 1:26  ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಲ್ಲಾ ಕ್ರಿಮಿಕೀಟಗಳ ಮೇಲೆಯೂ ಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.
28  GEN 1:28  ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಂದು ಅವರಿಗೆ ಹೇಳಿದನು.
29  GEN 1:29  ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಲ್ಲಾ ಪೈರುಗಳನ್ನೂ, ಬೀಜವುಳ್ಳ ಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
30  GEN 1:30  ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಂದು ಹೇಳಿದನು. ಅದು ಹಾಗೆಯೇ ಆಯಿತು.
34  GEN 2:3  ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಂದು ಆಶೀರ್ವದಿಸಿದನು.
40  GEN 2:9  ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.
44  GEN 2:13  ರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
47  GEN 2:16  ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.
48  GEN 2:17  ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಂದು ಆಜ್ಞಾಪಿಸಿದನು.
50  GEN 2:19  ಯೆಹೋವನು ಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
51  GEN 2:20  ಹೀಗೆ ಆದಾಮನು ಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ.
52  GEN 2:21  ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
53  GEN 2:22  ಯೆಹೋವನು ಮನುಷ್ಯನಿಂದ ತೆಗೆದ ಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
54  GEN 2:23  “ಈಗ ಸರಿ, ಈಕೆಯು ನನ್ನ ಲುಬುಗಳಿಂದ ಬಂದ ಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ನ್ನಿಸಿಕೊಳ್ಳುವಳು” ಅಂದನು.
57  GEN 3:1  ಯೆಹೋವನಾದ ದೇವರು ಉಂಟುಮಾಡಿದ ಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಂದು ಕೇಳಲು.
58  GEN 3:2  ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,
59  GEN 3:3  ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಂದು ದೇವರು ಹೇಳಿದ್ದಾನೆ” ಅಂದಳು.
61  GEN 3:5  ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಂದು ಹೇಳಿತು.
62  GEN 3:6  ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
63  GEN 3:7  ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಲೆಗಳನ್ನು ಜೋಡಿಸಿ ಉಟ್ಟುಕೊಂಡರು.
65  GEN 3:9  ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಲ್ಲಿದ್ದೀ?” ಂದು ಕೇಳಿದನು.
66  GEN 3:10  ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಂದನು.
67  GEN 3:11  ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಂದು ಕೇಳಿದನು.
68  GEN 3:12  ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಂದು ಹೇಳಿದನು.
69  GEN 3:13  ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಂದು ಉತ್ತರ ಕೊಟ್ಟಳು.
70  GEN 3:14  ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಲ್ಲಾ ಪಶುಗಳಲ್ಲಿಯೂ ಅಡವಿಯ ಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
71  GEN 3:15  ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಂದು ಹೇಳಿದನು.
72  GEN 3:16  ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಂದು ಹೇಳಿದನು.
75  GEN 3:19  ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಂದು ಹೇಳಿದನು.
76  GEN 3:20  ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.
78  GEN 3:22  ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಂದು ಆಜ್ಞಾಪಿಸಿದನು.
80  GEN 3:24  ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
81  GEN 4:1  ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಂದು ಹೇಳಿದಳು.
87  GEN 4:7  ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಂದು ಹೇಳಿದನು.
89  GEN 4:9  ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಲ್ಲಿ?” ಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಂದು ಉತ್ತರ ಕೊಟ್ಟನು.
92  GEN 4:12  ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಂದನು.
94  GEN 4:14  ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಂದು ಹೇಳಿದನು.
95  GEN 4:15  ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.
96  GEN 4:16  ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಂಬ ದೇಶದಲ್ಲಿ ನೆಲೆಸಿದನು.
97  GEN 4:17  ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಂದು ತನ್ನ ಮಗನ ಹೆಸರಿಟ್ಟನು.
99  GEN 4:19  ಲೆಮೆಕನು ಆದಾ, ಚಿಲ್ಲಾ ಂಬ ಇಬ್ಬರು ಹೆಂಡತಿಯರನ್ನು ಮದುವೆ ಮಾಡಿಕೊಂಡನು.
102  GEN 4:22  ಚಿಲ್ಲಾ ಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.
104  GEN 4:24  ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಪ್ಪತ್ತೇಳರಷ್ಟಾಗುವುದು ಅಲ್ಲವೇ” ಂದನು.
105  GEN 4:25  ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು” ಂದು, ಆ ಮಗುವಿಗೆ “ಸೇತ್” ಂದು ಹೆಸರಿಟ್ಟಳು.
106  GEN 4:26  ತರುವಾಯ ಸೇತನು ಮಗನನ್ನು ಪಡೆದು ಅವನಿಗೆ,ನೋಷ್” ಂದು ಹೆಸರಿಟ್ಟನು. ಜನರು, “ಯೆಹೋವ” ಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.
108  GEN 5:2  ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಂದು ಹೆಸರಿಟ್ಟನು.
110  GEN 5:4  ಸೇತನು ಹುಟ್ಟಿದ ಮೇಲೆ, ಆದಾಮನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಂಟುನೂರು ವರ್ಷ ಬದುಕಿದನು.
112  GEN 5:6  ಸೇತನು ನೂರ ಐದು ವರ್ಷದವನಾದಾಗ, ನೋಷನನ್ನು ಪಡೆದನು.
113  GEN 5:7  ನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಂಟುನೂರ ಏಳು ವರ್ಷ ಬದುಕಿದನು.
115  GEN 5:9  ನೋಷನು ತೊಂಭತ್ತು ವರ್ಷದವನಾದಾಗ, ಕೇನಾನನನ್ನು ಪಡೆದನು.
116  GEN 5:10  ಕೇನಾನನು ಹುಟ್ಟಿದ ಮೇಲೆ ನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಂಟುನೂರ ಹದಿನೈದು ವರ್ಷ ಬದುಕಿದನು.
117  GEN 5:11  ನೋಷನು ಒಟ್ಟು ಒಂಭೈನೂರ ಐದು ವರ್ಷ ಬದುಕಿ ನಂತರ ಸತ್ತನು.
118  GEN 5:12  ಕೇನಾನನು ಪ್ಪತ್ತು ವರ್ಷದವನಾದಾಗ, ಮಹಲಲೇಲನನ್ನು ಪಡೆದನು.
119  GEN 5:13  ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಂಟುನೂರ ನಲ್ವತ್ತು ವರ್ಷ ಬದುಕಿದನು.
122  GEN 5:16  ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಂಟುನೂರ ಮೂವತ್ತು ವರ್ಷ ಬದುಕಿದನು.
123  GEN 5:17  ಮಹಲಲೇಲನು ಒಟ್ಟು ಂಟುನೂರ ತೊಂಭತ್ತೈದು ವರ್ಷ ಬದುಕಿ ನಂತರ ಸತ್ತನು.
125  GEN 5:19  ಹನೋಕನು ಹುಟ್ಟಿದ ಮೇಲೆ ಯೆರೆದನು ಂಟುನೂರು ವರ್ಷ ಬದುಕಿದನು.
131  GEN 5:25  ಮೆತೂಷೆಲಹನು ನೂರ ಂಭತ್ತೇಳು ವರ್ಷದವನಾದಾಗ ಲೆಮೆಕನನ್ನು ಪಡೆದನು.
132  GEN 5:26  ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಂಭತ್ತೆರಡು ವರ್ಷ ಬದುಕಿದನು.
134  GEN 5:28  ಲೆಮೆಕನು ನೂರ ಂಭತ್ತೆರಡು ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು.
135  GEN 5:29  ಅವನಿಗೆ “ನೋಹ” ಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಂದು ಹೇಳಿದನು.
137  GEN 5:31  ಲೆಮೆಕನು ಒಟ್ಟು ಏಳುನೂರ ಪ್ಪತ್ತೇಳು ವರ್ಷ ಬದುಕಿ ನಂತರ ಸತ್ತನು.
138  GEN 5:32  ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.
142  GEN 6:4  ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಂದು ಹೆಸರಾದವರು.
145  GEN 6:7  ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಂದು ದುಃಖಿಸಿದನು.
147  GEN 6:9  ನೋಹನ ಚರಿತ್ರೆ: ನೋಹನು ಸತ್ಯವಂತನೂ ಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
148  GEN 6:10  ನೋಹನು ಶೇಮ್, ಹಾಮ್, ಯೆಫೆತ್ ಂಬ ಮೂರು ಮಂದಿ ಮಕ್ಕಳನ್ನು ಪಡೆದನು.
151  GEN 6:13  ಆಗ ದೇವರು ನೋಹನಿಗೆ,ಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
153  GEN 6:15  ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ತ್ತರವೂ ಉಳ್ಳದ್ದಾಗಿರಬೇಕು.
154  GEN 6:16  ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.
157  GEN 6:19  ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.
158  GEN 6:20  ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು.
159  GEN 6:21  ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಂದು ಹೇಳಿದನು.
162  GEN 7:2  ಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.
164  GEN 7:4  ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಂದು ಹೇಳಿದನು.
171  GEN 7:11  ನೋಹನ ಜೀವಮಾನದ ಆರುನೂರು ವರ್ಷದ ರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.
174  GEN 7:14  ಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಲ್ಲಾ ಜೀವಿಗಳಲ್ಲಿಯೂ