Wildebeest analysis examples for:   kan-kan2017   ೇ    February 11, 2023 at 18:50    Script wb_pprint_html.py   by Ulf Hermjakob

1  GEN 1:1  ಆದಿಯಲ್ಲಿವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.
2  GEN 1:2  ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದಲೆ ಕತ್ತಲಿತ್ತು.ವರಾತ್ಮವು ಸಾಗರದಲೆ ಚಲಿಸುತ್ತಿತ್ತು.
3  GEN 1:3  ಅನಂತರವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು.
4  GEN 1:4  ವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು.
5  GEN 1:5  ವರು ಬೆಳಕನ್ನೂ ಕತ್ತಲನ್ನೂರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
6  GEN 1:6  ಬಳಿಕವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂಲಿನ ನೀರುಗಳನ್ನೂರೆ ರೆ ಮಾಡಲಿ” ಅಂದನು.
7  GEN 1:7  ವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯ ಆಯಿತು.
8  GEN 1:8  ವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.
9  GEN 1:9  ಅನಂತರವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯ ಆಯಿತು.
10  GEN 1:10  ವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.
11  GEN 1:11  ತರುವಾಯವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದುಳಿದನು, ಹಾಗೆಯ ಆಯಿತು.
12  GEN 1:12  ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು.ವರು ಅದನ್ನು ಒಳ್ಳೆಯದೆಂದು ಕಂಡನು
14  GEN 1:14  ಬಳಿಕವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನುರೆ ರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.
15  GEN 1:15  ಭೂಮಿಯಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯ ಆಯಿತು.
16  GEN 1:16  ವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.
17  GEN 1:17  ವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯಲೆ ಬೆಳಕು ಕೊಡುವುದಕ್ಕೂ
18  GEN 1:18  ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನುರೆ ರೆ ಮಾಡುವುದಕ್ಕೂ ಅವುಗಳನ್ನುಮಿಸಿದನು. ವರು ಅದನ್ನು ಒಳ್ಳೆಯದೆಂದು ಕಂಡನು.
20  GEN 1:20  ತರುವಾಯವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದುಳಿದನು.
21  GEN 1:21  ಹೀಗೆವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
22  GEN 1:22  ಇದಲ್ಲದೆವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯಲೆ ಹೆಚ್ಚಲಿ” ಎಂದುಳಿ ಆಶೀರ್ವದಿಸಿದನು.
24  GEN 1:24  ಬಳಿಕವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯ ಆಯಿತು.
25  GEN 1:25  ವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
26  GEN 1:26  ಆಮಲೆ ವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳಲೆಯೂ, ಪ್ರಾಣಿಗಳಲೆಯೂ, ನೆಲದಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳಲೆಯೂ ಎಲ್ಲಾ ಭೂಮಿಯಲೆಯೂ ದೊರೆತನಮಾಡಲಿ ಅಂದನು.
27  GEN 1:27  ಹೀಗೆವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು.ವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
28  GEN 1:28  ಇದಲ್ಲದೆವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳಲೆಯೂ ಆಕಾಶದ ಪಕ್ಷಿಗಳಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳಲೆಯೂ ದೊರೆತನ ಮಾಡಿರಿ” ಎಂದು ಅವರಿಗೆಳಿದನು.
29  GEN 1:29  ಅಲ್ಲದೆವರು, “ಇಗೋ, ಸಮಸ್ತ ಭೂಮಿಯಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದನೆ
30  GEN 1:30  ಇದಲ್ಲದೆ ಭೂಮಿಯಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದನೆ” ಎಂದುಳಿದನು. ಅದು ಹಾಗೆಯ ಆಯಿತು.
31  GEN 1:31  ವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.
33  GEN 2:2  ವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.
34  GEN 2:3  ವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
35  GEN 2:4  ಯೆಹೋವನಾದವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದ.
36  GEN 2:5  ಯೆಹೋವನಾದವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದವರು ಭೂಮಿಯಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
37  GEN 2:6  ಆದರೂ ಭೂಮಿಯಿಂದ ನೀರಿನ ಬುಗ್ಗೆ ಉಕ್ಕಿಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿದವು.
38  GEN 2:7  ಹೀಗಿರಲು ಯೆಹೋವನಾದವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
39  GEN 2:8  ಇದಲ್ಲದೆ ಯೆಹೋವನಾದವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.
40  GEN 2:9  ಆನಂತರ ಯೆಹೋವನಾದವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.
42  GEN 2:11  ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
43  GEN 2:12  ಪ್ರದಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ.
44  GEN 2:13  ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
45  GEN 2:14  ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.
46  GEN 2:15  ಯೆಹೋವನಾದವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
47  GEN 2:16  ಇದಲ್ಲದೆ ಯೆಹೋವನಾದವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥಚ್ಛವಾಗಿ ತಿನ್ನಬಹುದು.
48  GEN 2:17  ಒಳ್ಳದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.
49  GEN 2:18  ಅನಂತರ ಯೆಹೋವನಾದವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.
50  GEN 2:19  ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದ ಅವುಗಳ ಹೆಸರಾಯಿತು.
52  GEN 2:21  ಹೀಗಿರುವಲ್ಲಿ ಯೆಹೋವನಾದವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
55  GEN 2:24  ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನುರಿಕೊಳ್ಳುವನು. ಅವರಿಬ್ಬರು ಒಂದ ಶರೀರವಾಗಿರುವರು.
57  GEN 3:1  ಯೆಹೋವನಾದವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದುವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದುಳಲು.
59  GEN 3:3  ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದುವರು ಳಿದ್ದಾನೆ” ಅಂದಳು.
61  GEN 3:5  ನೀವು ಇದರ ಹಣ್ಣನ್ನು ತಿಂದ ಕ್ಷಣವ ನಿಮ್ಮ ಕಣ್ಣುಗಳು ತೆರೆಯುವವು, ನೀವುವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರಧವನ್ನು ತಿಳಿಯುವಿರಿ, ಇದುವರಿಗೆ ಚೆನ್ನಾಗಿ ಗೊತ್ತು” ಎಂದುಳಿತು.
62  GEN 3:6  ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
63  GEN 3:7  ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.
64  GEN 3:8  ತರುವಾಯ ಯೆಹೋವನಾದವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನುಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.