Wildebeest analysis examples for:   kan-kan2017   ೌ    February 11, 2023 at 18:50    Script wb_pprint_html.py   by Ulf Hermjakob

140  GEN 6:2  ಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.
642  GEN 24:50  ಅದಕ್ಕೆ ಲಾಬಾನನೂ, ಬೆತೂವೇಲನೂ, “ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು; ನಾವಂತೂದೆಂದೂ, ಅಲ್ಲವೆಂದೂ ಹೇಳಲಾರೆವು. ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ;
752  GEN 27:24  ಅವನು, “ನೀನು ನಿಜವಾದ ನನ್ನ ಮಗನಾದ ಏಸಾವನೋ” ಎಂದು ಕೇಳಿದ್ದಕ್ಕೆ ಯಾಕೋಬನು, “ಹದು” ಎನ್ನಲು,
1000  GEN 34:19  ವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತರವವುಳ್ಳವನಾಗಿದ್ದನು.
1078  GEN 36:37  ಸಮ್ಲಾಹನು ಸತ್ತ ಮೇಲೆ ನದಿ ತೀರದಲ್ಲಿರುವ ರೆಹೋಬೋತೂರಿನಲನು ಅರಸನಾದನು.
1079  GEN 36:38  ಲನು ಸತ್ತ ನಂತರ ಅಕ್ಬೋರನ ಮಗನಾದ ಬಾಳ್ಹಾನಾನನು ಅರಸನಾದನು.
1117  GEN 37:33  ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು.
1210  GEN 41:14  ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.
1397  GEN 46:10  ಸಿಮೆಯೋನನ ಮಕ್ಕಳು: ಯೆಮೂವೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದಲ.
1477  GEN 49:3  ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ,ರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ.
1481  GEN 49:7  ಅವರ ಕೋಪವು ಭಯಂಕರವಾಗಿಯೂ ಅವರದ್ರವು ಕ್ರೂರವಾಗಿಯೂ ಇದ್ದು ಅದು ಶಾಪಗ್ರಸ್ಥವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು.
1499  GEN 49:25  ನಿನ್ನ ತಂದೆಯ ದೇವರು ನಿನಗೆ ಸಹಾಯ ಹಸ್ತವಾಗಿದ್ದಾನೆ. ನಿನ್ನ ತಂದೆಯ ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು, ಆತನು ಮೇಲಣ ಆಕಾಶದಿಂದಲೂ, ಕೆಳಗಣ ಸಾಗರದ ಸೆಲೆಗಳಿಂದಲೂ, ಸ್ತನದಿಂದಲೂ, ಗರ್ಭಫಲದಿಂದಲೂ ಉಂಟಾಗುವಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ.
1671  EXO 6:15  ಸಿಮೆಯೋನನ ಮಕ್ಕಳಾದ; ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದಇವರು ಸಿಮೆಯೋನನಿಂದುಂಟಾದ ಗೋತ್ರಗಳಿಗೆ ಮೂಲ ಪುರುಷರು.
2057  EXO 20:5  ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.
2076  EXO 20:24  ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನುರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
2183  EXO 24:5  ಇಸ್ರಾಯೇಲರವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.
2251  EXO 26:15  ಗುಡಾರಕ್ಕೆ ಬೇಕಾದಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು.
2252  EXO 26:16  ಪ್ರತಿಯೊಂದುಕಟ್ಟು ಹತ್ತು ಮೊಳ ಉದ್ದವಾಗಿಯೂ ಮತ್ತು ಒಂದೂವರೆ ಮೊಳ ಅಗಲವಾಗಿಯೂ ಇರಬೇಕು.
2253  EXO 26:17  ಪ್ರತಿಯೊಂದುಕಟ್ಟು ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲಾಕಟ್ಟುಗಳನ್ನೂ ಹಾಗೆಯೇ ಮಾಡಿಸಬೇಕು.
2254  EXO 26:18  ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತುಕಟ್ಟುಗಳನ್ನು ನಿಲ್ಲಿಸಬೇಕು.
2255  EXO 26:19  ನಲ್ವತ್ತು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು (ಅಡಿಗಲ್ಲು) ಮಾಡಿಸಿ ಆ ಇಪ್ಪತ್ತುಕಟ್ಟುಗಳ ಕೆಳಗೆ ಇಡಬೇಕು. ಒಂದೊಂದುಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೆ ಕಲ್ಲು ಇರಬೇಕು.
2256  EXO 26:20  ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿಯೂ ಇಪ್ಪತ್ತುಕಟ್ಟುಗಳು,
2257  EXO 26:21  ಮತ್ತು ಪ್ರತಿಯೊಂದುಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆ ಕಲ್ಲುಗಳು ಇರಬೇಕು.
2258  EXO 26:22  ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ಆರುಕಟ್ಟುಗಳನ್ನು ಮಾಡಿಸಬೇಕು.
2259  EXO 26:23  ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡುಕಟ್ಟುಗಳನ್ನು ಮಾಡಿಸಬೇಕು.
2261  EXO 26:25  ಹೀಗೆ ಹಿಂಭಾಗದಲ್ಲಿ ಎಂಟುಕಟ್ಟುಗಳೂ ಮತ್ತು ಪ್ರತಿಯೊಂದುಕಟ್ಟಿಗೆ ಬೆಳ್ಳಿಯ ಗದ್ದಿಗೆ ಕಲ್ಲುಗಳೂ ಅಂತೂ ಹದಿನಾರು ಗದ್ದಿಗೆ ಕಲ್ಲುಗಳು ಇರಬೇಕು.
2262  EXO 26:26  ಜಾಲೀಮರದಿಂದ ಅಗುಳಿಗಳನ್ನು ಮಾಡಿಸಬೇಕು. ಗುಡಾರದ ಎರಡು ಕಡೆಯಕಟ್ಟುಗಳಿಗೂ,
2263  EXO 26:27  ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿಸಬೇಕು.
2264  EXO 26:28  ಕಟ್ಟುಗಳ ಮಧ್ಯದಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಲುಪುವಂತಿರಬೇಕು.
2265  EXO 26:29  ಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿಸಬೇಕು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು.
2267  EXO 26:31  ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.
2274  EXO 27:1  ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ, ಐದು ಮೊಳ ಅಗಲವಾಗಿಯೂ ಚಚ್ಚಕವಾಗಿ ಮಾಡಿಸಬೇಕು. ಅದರ ಎತ್ತರವು ಮೂರು ಮೊಳವಿರಬೇಕು.
2296  EXO 28:2  ನಿನ್ನ ಅಣ್ಣನಾದ ಆರೋನನಿಗೆರವವೂ, ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು (ಪರಿಶುದ್ಧವಸ್ತುಗಳು) ಮಾಡಿಸಬೇಕು.
2310  EXO 28:16  ಅದು ಒಂದು ಗೇಣುದ್ದವಾಗಿಯೂ ಮತ್ತು ಒಂದು ಗೇಣಗಲವಾಗಿಯೂ ಎರಡು ಪದರುಳ್ಳದ್ದಾಗಿ ಚಚ್ಚಕವಾಗಿರಬೇಕು.
2334  EXO 28:40  ಆರೋನನ ಮಕ್ಕಳಿಗೆ ತಕ್ಕರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು.
2385  EXO 30:2  ಅದು ಒಂದು ಮೊಳ ಉದ್ದವಾಗಿಯು, ಒಂದು ಮೊಳ ಅಗಲವಾಗಿಯೂ ಇದ್ದು ಚಚ್ಚಕವಾಗಿರಬೇಕು. ಅದರ ಎತ್ತರವು ಎರಡು ಮೊಳವಾಗಿರಬೇಕು. ಅದರ ಕೊಂಬುಗಳು ಅದರಿಂದಲೇ ಆಗಿರಬೇಕು.
2418  EXO 30:35  ಸುಗಂಧ ದ್ರವ್ಯ ತಯಾರಿಸುವವರಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು.
2485  EXO 33:11  ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.
2511  EXO 34:14  ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.
2543  EXO 35:11  ಅವರು ಮಾಡಬೇಕಾದವುಗಳು ಯಾವುವೆಂದರೆ; ದೇವದರ್ಶನದ ಗುಡಾರ, ಅದರ ಮೇಲ್ಹೊದಿಕೆಗಳು, ಕೊಂಡಿಗಳು,ಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು,
2587  EXO 36:20  ಗುಡಾರಕ್ಕೆ ಜಾಲೀಮರದಿಂದ ನೆಟ್ಟಗೆ ನಿಂತಿರುವ ಹಲಗೆಗಳಿಂದಕಟ್ಟುಗಳನ್ನು ಮಾಡಿದರು.
2588  EXO 36:21  ಪ್ರತಿಯೊಂದುಕಟ್ಟೂ ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು;
2589  EXO 36:22  ಪ್ರತಿಯೊಂದುಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾಕಟ್ಟುಗಳನ್ನೂ ಹಾಗೆ ಮಾಡಿಸಿದರು.
2590  EXO 36:23  ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತುಕಟ್ಟುಗಳನ್ನು ಮಾಡಿದರು;
2591  EXO 36:24  ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಮಾಡಿ ಆ ಇಪ್ಪತ್ತುಕಟ್ಟುಗಳ ಕೆಳಗೆ ಇಟ್ಟರು; ಒಂದೊಂದುಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೆಕಲ್ಲನ್ನು ಇಟ್ಟರು.
2592  EXO 36:25  ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿ ಇಪ್ಪತ್ತುಕಟ್ಟುಗಳನ್ನು
2593  EXO 36:26  ಮತ್ತು ಪ್ರತಿಯೊಂದುಕಟ್ಟಿಗೆ ಎರಡೆರಡು ಗದ್ದಿಗೆಕಲ್ಲುಗಳ ಮೇರೆಗೆ ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲಗಳನ್ನು ಮಾಡಿದರು.
2594  EXO 36:27  ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದಿಕ್ಕಿನಲ್ಲಿ ಆರುಕಟ್ಟುಗಳನ್ನು ಮಾಡಿದರು.
2595  EXO 36:28  ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡುಕಟ್ಟುಗಳನ್ನು ಮಾಡಿದರು.
2597  EXO 36:30  ಹೀಗೆ ಎಂಟುಕಟ್ಟುಗಳೂ ಮತ್ತು ಪ್ರತಿಯೊಂದುಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆಕಲ್ಲುಗಳೂ ಒಟ್ಟು ಹದಿನಾರು ಗದ್ದಿಗೆಕಲ್ಲುಗಳಿದ್ದವು.
2599  EXO 36:32  ಗುಡಾರದ ಎರಡು ಕಡೆಗಳಕಟ್ಟುಗಳಿಗೂ ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿದರು.
2600  EXO 36:33  ಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು.
2601  EXO 36:34  ಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು.
2630  EXO 37:25  ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿಸಿದನು. ಅದು ಒಂದು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯು ಇದ್ದು ಚಚ್ಚಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು.
2635  EXO 38:1  ಅವನು ದಹನ ಬಲಿಯ ಯಜ್ಞವೇದಿಯನ್ನು ಜಾಲೀಮರದಿಂದ ಕಟ್ಟಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
2674  EXO 39:9  ಅದು ಚಚ್ಚಕವಾಗಿತ್ತು. ಆ ಎದೆಯಪದಕವು ಎರಡು ಪದರುಗಳ್ಳುಳದ್ದಾಗಿತ್ತು; ಅದು ಒಂದು ಗೇಣು ಉದ್ದವೂ ಒಂದು ಗೇಣು ಅಗಲವೂ ಆಗಿತ್ತು.
2698  EXO 39:33  ಆಗ ಅವರು ಆ ದೇವದರ್ಶನ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು. ಗುಡಾರವನ್ನು, ಅದಕ್ಕೆ ಸಂಬಂಧಪಟ್ಟ ಉಪಕರಣಗಳೆಲ್ಲವನ್ನೂ ಅಂದರೆ ಅದರ ಕೊಂಡಿಗಳನ್ನು,ಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು,
2726  EXO 40:18  ಮೋಶೆಯು ಗುಡಾರವನ್ನು ತೆರೆದು ಅದಕ್ಕೆ ಮೆಟ್ಟುವಕಲ್ಲುಗಳನ್ನು ಹಾಕಿಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.
2981  LEV 10:3  ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನುನವಾಗಿದ್ದನು.
3012  LEV 11:14  ಕ್ರಂಚ, ಹದ್ದು,
3086  LEV 13:33  ಅವನು ಕ್ಷರಮಾಡಿಸಿಕೊಳ್ಳಬೇಕು. ಆ ಗಾಯ ಇರುವ ಭಾಗವನ್ನು ಮಾತ್ರ ಕ್ಷರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.
3120  LEV 14:8  ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.
3121  LEV 14:9  ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.
3358  LEV 21:12  ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.
3369  LEV 21:23  ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
3472  LEV 25:2  “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು.
3499  LEV 25:29  “‘ಯಾವನಾದರೂಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.
3500  LEV 25:30  ಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.
3501  LEV 25:31  ಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.
3729  NUM 3:36  ಮೆರಾರೀ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುವೆಂದರೆ: ಗುಡಾರದಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, ಇವುಗಳ ಉಪಕರಣಗಳು,
3775  NUM 4:31  ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕೆಲಸ ಯಾವುದೆಂದರೆ: ಅವರು ಗುಡಾರದಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಅವುಗಳ ಗದ್ದಿಗೆಕಲ್ಲುಗಳನ್ನು,
3829  NUM 6:5  “ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.
3833  NUM 6:9  ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷರಮಾಡಿಸಿಕೊಳ್ಳಬೇಕು.
3842  NUM 6:18  ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
3843  NUM 6:19  ತರುವಾಯ ಯಾಜಕನು ಆ ಟಗರಿನ ಬೇಯಿಸಿದ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು.
3947  NUM 8:7  ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ ಕ್ಷರಮಾಡಿಸಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.
4030  NUM 11:5  ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು,ತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.
4324  NUM 20:12  ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.
4483  NUM 25:11  “ನಾನು ನನ್ನರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ನನ್ನರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.
4485  NUM 25:13  ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.
4504  NUM 26:13  ಜೆರಹನ ವಂಶಸ್ಥರಾದ ಜೆರಹಿಯರು,ಲನ ವಂಶಸ್ಥರಾದಲ್ಯರು ಇವರೇ.
4570  NUM 27:14  ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.
4576  NUM 27:20  ಇಸ್ರಾಯೇಲರ ಸಮೂಹದವರೆಲ್ಲರೂ ಅವನಿಗೆ ವಿಧೇಯರಾಗಿರುವಂತೆ ನಿನ್ನ ಬಗ್ಗೆ ಇರುವರವವನ್ನು ಅವನಿಗೆ ಕೊಡಬೇಕು.
4982  DEU 3:5  ಅವುಗಳೆಲ್ಲಾ ಎತ್ತರವಾದಳಿಗೋಡೆಗಳಿಂದಲೂ, ಕದಗಳಿಂದಲೂ, ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು.
5030  DEU 4:24  ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.
5064  DEU 5:9  ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.
5103  DEU 6:15  ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸುವುದಿಲ್ಲ, ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಾನು.
5277  DEU 13:4  ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರುದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.
5304  DEU 14:12  ನೀವು ತಿನ್ನಬಾರದವುಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು, ಕ್ರಂಚ,
5461  DEU 21:12  ಅವಳನ್ನು ಮನೆಗೆ ಕರೆದುಕೊಂಡು ಬರಲಿ, ತರುವಾಯ ಅವಳು ಕ್ಷರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಳ್ಳುವಳು.
5701  DEU 29:19  ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.