10816 | 1CH 15:20 | ಜೆಕರ್ಯ, ಅಜೀಯೇಲ್, ಶೆಮೀರಾಮೋತ್, ಯೆಹೀಯೇಲ್,, ಉನ್ನೀ, ಎಲೀಯಾಬ್, ಮಾಸೇಯ ಮತ್ತು ಬೆನಾಯ ಎಂಬುವವರು ತಾರಕಸ್ಥಾಯಿಯ ಸ್ವರಮಂಡಲಗಳನ್ನು ಬಾರಿಸುವವರು. |
21065 | EZK 22:20 | ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ,, ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಇಟ್ಟು ಕರಗಿಸುವೆನು. |
26998 | ACT 1:6 | ಕೂಡಿಬಂದವರು ಆತನನ್ನು,, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು |
27047 | ACT 2:29 | “ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ. |
27106 | ACT 4:15 | ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,, |
30437 | JAS 5:16 | ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ. |