24681 | MRK 10:24 | ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ,ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ. |
24709 | MRK 10:52 | ಯೇಸು ಅವನಿಗೆ, “ಹೋಗು,ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು. |
26160 | JHN 1:47 | ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ,ಇವನು ನಿಜವಾದ ಇಸ್ರಾಯೇಲನು,ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು. |
26829 | JHN 17:1 | ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ,ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು. |
30782 | REV 1:17 | ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ,ನಾನು ಮೊದಲನೆಯವನೂ, ಕಡೆಯವನೂ, |