|
30831 | ನೀನು ನಿನ್ನ ವಿಷಯದಲ್ಲಿನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು,ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ. | |
31162 | ನಾನೇಆದಿಯೂ, ಅಂತ್ಯವೂ,ಮೊದಲನೆಯವನೂ, ಕಡೆಯವನೂ,ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. |