Wildebeest analysis examples for:   kan-kan2017   Word!,    February 11, 2023 at 18:50    Script wb_pprint_html.py   by Ulf Hermjakob

21171  EZK 26:2  “ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.
30877  REV 6:16  ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.