Wildebeest analysis examples for:   kan-kan2017   Word.”    February 11, 2023 at 18:50    Script wb_pprint_html.py   by Ulf Hermjakob

27  GEN 1:27  ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
362  GEN 15:1  ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”
366  GEN 15:5  “ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.
457  GEN 18:32  ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.
566  GEN 22:18  ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.
828  GEN 29:32  ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”
829  GEN 29:33  ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.”
1213  GEN 41:17  ಆಗ ಫರೋಹನು ಯೋಸೇಫನಿಗೆ, “ನನ್ನ ಕನಸಿನೊಳಗೆ ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.”
1939  EXO 15:18  ಯೆಹೋವನೇ ಯುಗಯುಗಾಂತರಗಳಲ್ಲಿಯೂ ಅರಸನಾಗಿ ಆಳುವವನು.”
1942  EXO 15:21  ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.”
2069  EXO 20:17  “ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”
2236  EXO 25:40  ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.”
2393  EXO 30:10  ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.”
2399  EXO 30:16  ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.”
2404  EXO 30:21  ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.”
2413  EXO 30:30  ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಶುದ್ಧೀಕರಿಸಬೇಕು.”
2416  EXO 30:33  ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”
2421  EXO 30:38  ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”
2432  EXO 31:11  ಅಭಿಷೇಕತೈಲ ಮತ್ತು ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.”
2473  EXO 32:34  ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”
2523  EXO 34:26  ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”
2567  EXO 35:35  ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”
2850  LEV 5:19  ಅವನು ಅಪರಾಧಿಯಾದುದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.”
3620  NUM 1:15  ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ.”
3658  NUM 1:53  ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”
3661  NUM 2:2  “ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.”
3760  NUM 4:16  ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”
3796  NUM 5:3  ಅಂಥವರು ಗಂಡಸರೇ ಆಗಲಿ ಅಥವಾ ಹೆಂಗಸರೇ ಆಗಲಿ, ಅವರೆಲ್ಲರನ್ನೂ ಪಾಳೆಯದಿಂದ ಹೊರಗೆಹಾಕಬೇಕು. ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.”
3803  NUM 5:10  ಪ್ರತಿ ಮನುಷ್ಯನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಆ ಯಾಜಕನದ್ದಾಗಿರುತ್ತದೆ.”
3815  NUM 5:22  ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.” ಅದಕ್ಕೆ ಆ ಸ್ತ್ರೀಯು, “ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ” ಎಂದು ಹೇಳಬೇಕು.
3845  NUM 6:21  ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”
3851  NUM 6:27  ಹೀಗೆ ಅವರು ಇಸ್ರಾಯೇಲರನ್ನು ಕುರಿತು ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”
3959  NUM 8:19  ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”
3966  NUM 8:26  ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನ ಗುಡಾರವನ್ನು ಕಾಯುವ ಸೇವೆಯನ್ನು ಮಾಡಬಹುದೇ ಹೊರತು ಅವರಿಂದ ಬೇರೆ ಸೇವಾಕಾರ್ಯವನ್ನು ಮಾಡಿಸಬಾರದು. ಲೇವಿಯರು ಕಾಪಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ಅವರಿಗೆ ನೇಮಿಸಬೇಕು.”
3980  NUM 9:14  “ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ನಿಯಮವಿರಬೇಕು.”
3999  NUM 10:10  ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”
4042  NUM 11:17  ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”
4195  NUM 15:41  ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.”
4312  NUM 19:22  ಅಶುದ್ಧನಿಗೆ ಸೋಂಕಿದ ವಸ್ತು ಯಾವುದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು. ಅದು ಯಾರಿಗೆ ಸೋಂಕುವುದೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.”
4371  NUM 21:30  ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.”
4441  NUM 23:24  ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ಮಾಂಸವನ್ನು ತಿಂದು ತೃಪ್ತಿಹೊಂದದ ಹೊರತು ಮಲಗುವುದಿಲ್ಲ ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.”
4467  NUM 24:20  ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”
4469  NUM 24:22  ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನ್ನುತ್ತೀರೋ? ಅಶ್ಶೂರ್ಯರೇ ನಿಮ್ಮನ್ನು ಸೆರೆಹಿಡಿದುಕೊಂಡು ಹೋಗುವರು.”
4490  NUM 25:18  ಅವರು ಪೆಗೋರದ ವಿಷಯದಲ್ಲಿಯೂ, ಮಿದ್ಯಾನ್ಯರ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ತ್ರೀಯ ವಿಷಯದಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದ್ದಾರೆ. ಆ ಸ್ತ್ರೀಯು ಪೆಗೋರದ ಘಟನೆಗಳ ನಿಮಿತ್ತ ಘೋರ ವ್ಯಾಧಿ ಉಂಟಾದಾಗ ಹತಳಾದವಳು.”
4547  NUM 26:56  ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವತ್ತನ್ನು ಗೊತ್ತುಮಾಡಬೇಕು.”
4577  NUM 27:21  ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.
4665  NUM 30:16  ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.”
4670  NUM 31:4  ಇಸ್ರಾಯೇಲರ ಒಂದೊಂದು ಕುಲದಿಂದ ಸಾವಿರ ಜನ ಭಟರನ್ನು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಕಳುಹಿಸಬೇಕು.”
4833  NUM 34:15  ಎರಡುವರೆ ಗೋತ್ರಗಳು ತಮ್ಮ ಸ್ವತ್ತನ್ನು ಯೊರ್ದನ್ ನದಿಯ ಆಚೆ ಯೆರಿಕೋ ಪಟ್ಟಣದ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ.”
4846  NUM 34:28  ನಫ್ತಾಲಿ ಕುಲದಿಂದ ಅಮ್ಮಿಹೂದನ ಮಗ ಪೆದಹೇಲ್ ಕುಲಾಧಿಪತಿ ಇವರೇ.”
4855  NUM 35:8  ಇಸ್ರಾಯೇಲರ ಸ್ವತ್ತಿನಲ್ಲಿ ಆಯಾ ಕುಲದ ಸ್ವತ್ತಿನ ಪ್ರಮಾಣಕ್ಕೆ ತಕ್ಕ ಹಾಗೆ ಹೆಚ್ಚಾದ ಜನರುಳ್ಳವರಿಂದ ಹೆಚ್ಚಾಗಿಯೂ, ಕಡಿಮೆಯಾದ ಜನರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.”
4959  DEU 2:19  ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”
5076  DEU 5:21  “ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”
5710  DEU 29:28  “ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.”
5774  DEU 32:14  ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”
5804  DEU 32:44  ಮೋಶೆ ಮತ್ತು ನೂನನ ಮಗನಾದ ಯೆಹೋಶುವನೂ ಈ ಪದ್ಯದ ಮಾತುಗಳನ್ನೆಲ್ಲಾ ಜನರಿಗೆ ಕೇಳಿಸುವಂತೆ ಹೇಳಿದರು.”
6656  JDG 5:31  ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.
7157  RUT 2:6  ಅವನು “ಈಕೆಯು ಮೋವಾಬ್ ಸೀಮೆಯಿಂದ ನವೊಮಿಯ ಸಂಗಡ ಬಂದ ಮೋವಾಬ್ ಸ್ತ್ರೀ.” ಎಂದನು.
7252  1SA 2:10  “ಯೆಹೋವನನ್ನು ವಿರೋಧಿಸುವವರು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂಮಿಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇಮಿಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.”
7329  1SA 5:8  ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.
8052  2SA 1:27  ಅಯ್ಯೋ ಪರಾಕ್ರಮಶಾಲಿಗಳು ಹೇಗೆ ಹತರಾದರು, ಯುದ್ಧದ ಆಯುಧಗಳು ಹೇಗೆ ಹಾಳಾದವು.”
8663  2SA 23:7  ಕಬ್ಬಿಣದ ಆಯುಧವನ್ನೂ, ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು. ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.”
9609  2KI 4:2  ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು.
9761  2KI 9:1  ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”
9772  2KI 9:12  ಆದರೆ ಅವರು, “ಅದು ಸುಳ್ಳು, ಅವನು ಹೇಳಿದ್ದನ್ನು ತಿಳಿಸು” ಎಂದು ಅವನನ್ನು ಒತ್ತಾಯಪಡಿಸಿದ್ದರಿಂದ ಯೇಹುವು, “ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನು ಹೇಳಿದ ಎಲ್ಲ ಮಾತುಗಳನ್ನು ಹೇಳಿದನು.”
10679  1CH 11:2  ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು.
11227  2CH 2:10  ತೂರಿನ ಅರಸನಾದ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ತನ್ನ ಒಪ್ಪಿಗೆ ಸೂಚಿಸಿದನು. “ಯೆಹೋವನು ತನ್ನ ಪ್ರಜೆಗಳನ್ನು ಪ್ರೀತಿಸುವವನಾಗಿರುವುದರಿಂದ ನಿನ್ನನ್ನು ಅವರ ಅರಸನನ್ನಾಗಿ ನೇಮಿಸಿದ್ದಾನೆ.”
11329  2CH 6:42  ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ.” ಎಂದು ವಿಜ್ಞಾಪನೆ ಮಾಡಿಕೊಂಡನು.
11841  2CH 30:9  ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”
12131  EZR 4:16  ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬುದೇ.”
12512  NEH 8:15  ಇದು ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯೂ ಡಂಗುರದಿಂದ ಸಾರಲ್ಪಡಬೇಕು ಎಂಬುದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮನಿಯಮಗಳಲ್ಲಿ ಸಿಕ್ಕಿತು. ಅದರಲ್ಲಿ, “ಆ ಬಿಡಾರಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ್ ಮರ, ಕಾಡು ಒಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳು ಅಲ್ಲದೆ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕು.”
12934  JOB 3:26  ನನಗೆ ಯಾವ ಶಾಂತಿಯೂ, ವಿಶ್ರಾಂತಿಯೂ, ಉಪಶಮನವೂ ಇರುವುದಿಲ್ಲ, ಯಾವಾಗಲೂ ಕಳವಳವೇ.”
12950  JOB 4:16  ನನ್ನ ಕಣ್ಣ ಮುಂದೆ ಒಂದು ಆತ್ಮವು ಇತ್ತು, ನಿಂತಿದ್ದರೂ ಅದು ಏನೆಂಬುದು ಗೊತ್ತಾಗಲಿಲ್ಲ. ಒಂದು ಸೂಕ್ಷ್ಮ ಧ್ವನಿಯು ಕೇಳಬಂತು.”
12982  JOB 5:27  ಇಗೋ, ಇದನ್ನು ವಿಚಾರಿಸಿದ್ದೇವೆ, ಯಥಾರ್ಥವಾಗಿಯೇ ಇದೆ; ಇದನ್ನು ಕೇಳು, ನಿನ್ನಷ್ಟಕ್ಕೆ ನೀನೇ ತಿಳಿದುಕೋ.”
13055  JOB 8:22  ನಿನ್ನ ಶತ್ರುಗಳನ್ನು ಅವಮಾನವು ಮುಸುಕುವುದು; ದುಷ್ಟರ ನಿವಾಸವು ನಿರ್ಮೂಲವಾಗುವುದು.”
13090  JOB 9:35  ಹೀಗಿದ್ದರೆ ನಾನು ಭಯಪಡದೆ ಮಾತನಾಡುವೆನು; ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.”
13112  JOB 10:22  ರಾತ್ರಿಗೂ, ಮರಣಾಂಧಕಾರಕ್ಕೂ ಸಮಾನವಾದ, ಕಗ್ಗತ್ತಲು ಅದನ್ನು ಆವರಿಸಿದೆ, ಅಲ್ಲಿ ಏನೂ ಕ್ರಮವಿಲ್ಲ, ಅದರ ಬೆಳಕು ರಾತ್ರಿಯ ಬೆಳಕಿನಂತೆ.”
13132  JOB 11:20  ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”
13157  JOB 12:25  ಅವರು ಬೆಳಕಿಲ್ಲದ ಕತ್ತಲಲ್ಲಿ ತಡಕಾಡುವರು; ಅವರನ್ನು ಅಮಲೇರಿದವರಂತೆ ಓಲಾಡಿಸಿ ತಡವರಿಸುವಂತೆ ಮಾಡುವನು.”
13207  JOB 14:22  ಆದರೂ ಅವನ ದೇಹದ ಕಣಕಣವು ನೋವನ್ನು ಅನುಭವಿಸುವುದು, ಅವನ ಆತ್ಮವು ಪ್ರಲಾಪಿಸುವುದು.”
13242  JOB 15:35  ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”
13264  JOB 16:22  ನಾನು ಹಿಂದಿರುಗದ ದಾರಿಯನ್ನು, ಕೆಲವು ವರ್ಷಗಳೊಳಗೆ ಹಿಡಿಯುವೆನು.”
13301  JOB 18:21  ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಇರುತ್ತದೆ.”
13330  JOB 19:29  ಕತ್ತಿಗೆ ಭಯಪಡಿರಿ, ಏಕೆಂದರೆ ಕತ್ತಿಯ ದಂಡನೆಗಳು ತೀಕ್ಷ್ಣವಾಗಿದೆ, ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.”
13359  JOB 20:29  ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ದೇವರು ನೇಮಿಸಿರುವ ಸ್ವಾಸ್ತ್ಯವೂ ಇವೇ.”
13393  JOB 21:34  ನೀವು ನನಗೆ ಮಾಡುವ ಆದರಣೆಯು ಎಷ್ಟು ವ್ಯರ್ಥವಾಗಿದೆ! ನಿಮ್ಮ ಉತ್ತರಗಳಲ್ಲಿ ಉಳಿದಿರುವುದು ಮಿತ್ರ ದ್ರೋಹವೇ.”
13423  JOB 22:30  ನಿರ್ದೋಷಿಯನ್ನು ಆತನು ತಪ್ಪಿಸುವನು, ಹೌದು, ಆತನು ಇಂಥವನನ್ನು ತಪ್ಪಿಸುವುದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವುದು.”
13440  JOB 23:17  ನಾನು ಹಾಳಾದದ್ದಕ್ಕೆ ಈ ಅಂಧಕಾರವು ಕಾರಣವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.”
13508  JOB 27:23  ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ, ಆಚೆಗೆ ಹೊರಡಿಸುವರು.”
13561  JOB 29:25  ನಾನು ಅವರಿಗೆ ತಕ್ಕ ಮಾರ್ಗವನ್ನು ಆರಿಸಿಕೊಟ್ಟು, ತನ್ನ ಸೈನ್ಯಗಳ ಮಧ್ಯದಲ್ಲಿ ಕುಳಿತಿರುವ ರಾಜನಂತೆಯೂ, ದುಃಖಿತರನ್ನು ಸಂತೈಸುವ ಮುಖಂಡನಾಗಿ ಆಸೀನನಾಗಿದ್ದೆನು.”
13632  JOB 31:40  ಗೋದಿಗೆ ಬದಲಾಗಿ ಮುಳ್ಳುಗಳೂ, ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ.” ಎಂದನು. ಹೀಗೆ ಯೋಬನ ಮಾತುಗಳು ಮುಗಿದವು.
13638  JOB 32:6  ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು; ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.”
13687  JOB 33:33  ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು, ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.”
13740  JOB 35:16  ಯೋಬನು ಸುಮ್ಮನೆ ಬಾಯಿ ತೆರೆಯುತ್ತಾನೆ, ಯಾವ ತಿಳಿವಳಿಕೆಯೂ ಇಲ್ಲದೆ ಬಹಳ ಮಾತನಾಡುತ್ತಾನೆ.”
13773  JOB 36:33  ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವುದು, ದನಕರುಗಳೂ ಸಹ ಆತನ ಆಗಮನವನ್ನು ತಿಳಿಯುವವು.”
13797  JOB 37:24  ಆದಕಾರಣ ಮನುಷ್ಯರು ಆತನಿಗೆ ಭಯಪಡುವರು, ಜ್ಞಾನಿಗಳೆಂದು ಎಣಿಸಿಕೊಳ್ಳುವವರನ್ನು ಆತನು ಲಕ್ಷಿಸುವುದೇ ಇಲ್ಲ.”
14548  PSA 39:14  ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.”
14723  PSA 50:23  ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”
15297  PSA 82:4  ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.”
15428  PSA 89:38  ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವುದು. ಪರಲೋಕದ ಸಾಕ್ಷಿ ಸತ್ಯವೇ ಸರಿ.” ಸೆಲಾ.