4986 | DEU 3:9 | (ಹೆರ್ಮೋನ್ ಪರ್ವತಕ್ಕೆ ಚೀದೋನ್ಯರು ಸಿರ್ಯೋನ್ ಎಂದೂ ಮತ್ತು ಅಮೋರಿಯರು ಸೆನೀರ್ ಎಂದೂ ಕರೆಯುತ್ತಿದ್ದರು.) |
4988 | DEU 3:11 | (ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.) |
4991 | DEU 3:14 | (ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.) |
5195 | DEU 10:7 | ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.) |
7123 | JDG 21:19 | ಆಗ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬುದು ಅವರ ನೆನಪಿಗೆ ಬಂದಿತು. (ಶೀಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ, ಲೆಬೋನದ ದಕ್ಷಿಣಕ್ಕೂ ಇರುತ್ತದೆ.) |
7402 | 1SA 9:9 | (ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.) |
7625 | 1SA 17:5 | ಅವನ ಶಿರಸ್ತ್ರಾಣವು ತಾಮ್ರದ್ದು. ತಾಮ್ರ ಲೋಹದ ಬಿಲ್ಲೆಗಳಿಂದ ಪರೆಪರೆಯಾಗಿ ಜೋಡಿಸಲ್ಪಟ್ಟ ಅವನ ಕವಚವು (ಐದು ಸಾವಿರ ಶೆಕೆಲಿನ ತಾಮ್ರದ ನಾಣ್ಯಗಳಷ್ಟು ತೂಕವಾಗಿತ್ತು.) |
10411 | 1CH 4:22 | ಯೊಕೀಮನು ಕೋಜೇಬದವರು ಮೋವಾಬ್ ದೇಶದಲ್ಲಿ ದೊರೆತನ ನಡಿಸಿ ಬೇತ್ಲೆಹೇಮಿಗೆ ತಿರುಗಿ ಬಂದ ಯೋವಾಷ್ ಮತ್ತು ಸಾರಾಫ್ ಇವರೇ. (ಇವು ಪೂರ್ವಕಾಲದಲ್ಲಿ ನಡೆದ ಸಂಗತಿಗಳು.) |
12093 | EZR 2:61 | ಯಾಜಕರಲ್ಲಿ: ಹಬಯ್ಯ, ಹಕ್ಕೋಜ್ ಮತ್ತು ಬರ್ಜಿಲ್ಲೈ ಇವರ ಸಂತಾನದವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.) |
20340 | JER 51:59 | ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರೆಂದರೆ ಸೇನೆಯ ಪ್ರಧಾನ ಅಧಿಕಾರಿ.) |
26021 | LUK 23:17 | (ಪ್ರತಿ ಪಸ್ಕ ಹಬ್ಬದ ಸಂದರ್ಭದಲ್ಲಿ ಪಿಲಾತನು ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವ ರೂಢಿಯಿತ್ತು.) |
26282 | JHN 5:3 | ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.) |
27011 | ACT 1:19 | ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.) |
27844 | ACT 24:7 | (ಆದರೆ ಸಹಸ್ರಾಧಿಪತಿಯಾದ ಲೂಸ್ಯನು ಮಧ್ಯೆ ಬಂದು ಬಲವಂತಮಾಡಿ, ಅವನನ್ನು ನಮ್ಮ ಕೈಯಿಂದ ಬಿಡಿಸಿಕೊಂಡು ಹೋದನು.) |