Wildebeest analysis examples for:   kan-kan2017   (Word).    February 11, 2023 at 18:50    Script wb_pprint_html.py   by Ulf Hermjakob

6968  JDG 16:17  ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.
13461  JOB 24:21  ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು, ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ (ಎಂಬುದೇ).