Wildebeest analysis examples for:   kan-kan2017   Word”.    February 11, 2023 at 18:50    Script wb_pprint_html.py   by Ulf Hermjakob

20196  JER 48:47  ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.
28333  ROM 12:20  ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”.