|
30811 | ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನುಕಡೆಯವರೆಗೂ ನಡಿಸುತ್ತಾನೋ,ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.‘ಅವನುಕಬ್ಬಿಣದ ಕೋಲಿನಿಂದ ಅವರನ್ನು ಆಳುವನು,ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು. |