6932 | JDG 15:1 | ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವುದಕ್ಕೋಸ್ಕರ ಹೊರಟುಹೋಗಿ ಆಕೆಯ ತಂದೆಗೆ, “ನಾನು ನನ್ನ ಹೆಂಡತಿಯ ಹತ್ತಿರ ಒಳಗಿನ ಕೋಣೆಗೆ ಹೋಗುತ್ತೇನೆ” ಅಂದನು. ಅದಕ್ಕೆ ಅವನು, “ಹೋಗಬಾರದು; |
7014 | JDG 18:19 | ಅವರು ಅವನಿಗೆ, “ಸುಮ್ಮನಿರು; ಬಾಯಿ ಮುಚ್ಚಿಕೊಂಡು; ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ, ಯಾಜಕನೂ ಆಗಿರು. ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಾಯೇಲ್ಯರ ಒಂದು ಕುಲಕ್ಕೂ, ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?” ಎಂದು ಕೇಳಿದರು. |
7390 | 1SA 8:19 | ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು; |
7404 | 1SA 9:11 | ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ; |
7442 | 1SA 10:22 | ಅವರು, “ಆ ಮನುಷ್ಯನು ಇಲ್ಲಿಗೆ ಬರುವನೋ” ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, “ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ” ಎಂದು ಉತ್ತರಕೊಟ್ಟನು. |
7461 | 1SA 11:14 | ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು |
7482 | 1SA 12:20 | ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ. |
7546 | 1SA 14:36 | ಸೌಲನು ತನ್ನ ಸೈನಿಕರನ್ನು, “ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ, ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು, ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ” ಎಂದು ಕರೆದನು. ಅವರು, “ನಿನ್ನ ಇಷ್ಟದಂತೆ ಆಗಲಿ” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ” ಎಂದನು. |
7578 | 1SA 15:16 | ಆಗ ಸಮುವೇಲನು ಅವನಿಗೆ, “ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು” ಎನ್ನಲು ಅವನು, “ಹೇಳು” ಅಂದನು. |
7830 | 1SA 23:17 | ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ” ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು. |
15306 | PSA 83:5 | “ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ. |
23263 | MAT 3:2 | ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.” |
23386 | MAT 7:1 | “ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ. |
24274 | MAT 28:10 | ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು. |
25420 | LUK 9:50 | ಯೇಸು ಅವನಿಗೆ, “ಅಡ್ಡಿಮಾಡಬೇಡಿರಿ; ನಿಮಗೆ ವಿರುದ್ಧವಲ್ಲದವನು ನಿಮ್ಮ ಪಕ್ಷದವನೇ” ಎಂದು ಹೇಳಿದನು. |
27813 | ACT 23:11 | ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು. |