Wildebeest analysis examples for:   kan-kan2017   Word;Word    February 11, 2023 at 18:50    Script wb_pprint_html.py   by Ulf Hermjakob

23338  MAT 5:35  ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ;ಅದು ಆ ಮಹಾ ರಾಜನ ಪಟ್ಟಣವಾಗಿದೆ.
23347  MAT 5:44  ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ;ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.
23418  MAT 8:4  ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ;ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;”ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.
23526  MAT 10:40  “ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ;ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.
23840  MAT 19:9  ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ;ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು.
24414  MRK 4:22  ಮರೆಯಾಗಿರುವಂಥ ಎಲ್ಲವೂ ಬೆಳಕಿಗೆ ಬಾರದೇ ಇರುವುದಿಲ್ಲ;ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ.
26293  JHN 5:14  ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ;ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.
26508  JHN 8:58  ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ;ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು.
26749  JHN 14:12  “ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ;ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.