Wildebeest analysis examples for: kan-kan2017 Word);
February 11, 2023 at 18:50
Script wb_pprint_html.py by Ulf Hermjakob
21551
EZK 40:5
ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಆರು ಮೊಳ ಉದ್ದದ ಅಳತೆ ಕೋಲು ಇತ್ತು. (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ
ಉದ್ದ);
ಅವನು ಆ ಗೋಡೆಯ ಅಗಲವನ್ನು ಅಳತೆ ಮಾಡಿದಾಗ ಅದರ ಅಗಲವೂ ಮತ್ತು ಎತ್ತರವೂ ಒಂದೇ ಕೋಲಾಗಿತ್ತು.