|
8856 | ಮಾಕಾಚ್, ಶಾಲ್ಬೀಮ್, ಬೇತ್‌ಷೆಮೆಷ್, ಏಲೋನ್ ಬೇತ್ ಹಾನಾನ್ ಎಂಬ ಊರುಗಳ ಒಡೆಯನಾದ ದೆಕೆರನ ಮಗನು. | |
11787 | ಫಿಲಿಷ್ಟಿಯರು ಯೆಹೂದದ ತಗ್ಗಾದ ಪ್ರದೇಶದ ಮತ್ತು ದಕ್ಷಿಣಪ್ರಾಂತ್ಯದ ಪಟ್ಟಣಗಳ ಮೇಲೆ ಬಿದ್ದು ಬೇತ್‌ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು. |