Wildebeest analysis examples for:   kan-kan2017   Word‘Word    February 11, 2023 at 18:50    Script wb_pprint_html.py   by Ulf Hermjakob

23706  MAT 15:4  ಹೇಗೆಂದರೆ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.
24542  MRK 7:10  ‘ನಿನ್ನತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.
24726  MRK 11:17  ಮತ್ತು ಆತನು ಉಪದೇಶಮಾಡಿ, “‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? ಆದರೆ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.
24768  MRK 12:26  ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’