Wildebeest analysis examples for:   kan-kan2017   ‘Word’”    February 11, 2023 at 18:50    Script wb_pprint_html.py   by Ulf Hermjakob

5602  DEU 27:15  ‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
23926  MAT 21:31  ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.