|
8745 | ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ. |