Wildebeest analysis examples for:   kan-kan2017   Word’    February 11, 2023 at 18:50    Script wb_pprint_html.py   by Ulf Hermjakob

59  GEN 3:3  ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
509  GEN 20:13  ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, ‘ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು’ ಎಂದು ತಿಳಿಸಿದೆನು” ಎಂದನು.
599  GEN 24:7  ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು, ‘ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು’ ಎಂದು ಪ್ರಮಾಣಮಾಡಿ ಹೇಳಿದ ಪರಲೋಕದ ದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಂಡು ಬರುವಂತೆ ಅನುಕೂಲಮಾಡುವನು.
606  GEN 24:14  ನಾನು ಯಾವ ಹುಡುಗಿಗೆ, ‘ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಹೇಳುವಾಗ, ‘ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು” ಎಂದನು.
635  GEN 24:43  ನೀರಿಗೆ ಬರುವ ಯಾವ ಸ್ತ್ರೀಗೆ, ‘ನೀನು ದಯವಿಟ್ಟು, ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡಮ್ಮಾ’ ಎಂದು ನಾನು ಕೇಳುವಾಗ, ಅವಳು,
636  GEN 24:44  ‘ಕುಡಿಯಿರಿ ಮತ್ತು ನಿನ್ನ ಒಂಟೆಗಳಿಗೂ ನೀರು ತಂದು ಕೊಡುತ್ತೇನೆ ಅನ್ನುವಳೋ ಅವಳೇ ಯೆಹೋವನಿಂದ ನನ್ನ ದಣಿಯ ಮಗನಿಗೆ ನೇಮಕವಾದ ಕನ್ಯೆಯಾಗಿರಲಿ’ ಎಂದು,
637  GEN 24:45  ನಾನು ನನ್ನ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವಾಗಲೇ, ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆನು. ಆಕೆಯು ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಕೇಳಿದೆನು.
638  GEN 24:46  ಆ ಕ್ಷಣವೇ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ, ‘ಕುಡಿಯಿರಿ, ನಿಮ್ಮ ಒಂಟೆಗಳಿಗೂ ತಂದು ಕೊಡುತ್ತೇನೆ’ ಎಂದಳು. ನಾನು ಕುಡಿದ ಮೇಲೆ ಆಕೆ ಒಂಟೆಗಳಿಗೂ ನೀರು ತಂದುಕೊಟ್ಟಳು.
639  GEN 24:47  ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆಯು, ‘ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು.
735  GEN 27:7  ‘ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ’ ಎಂದು ಹೇಳುವುದನ್ನು ಕೇಳಿದ್ದೇನೆ.
828  GEN 29:32  ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”
882  GEN 31:8  ನಿಮ್ಮ ತಂದೆ ನನಗೆ, ‘ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಅವನು ಹೇಳಿದಾಗ ಹಿಂಡಿನ ಆಡುಕುರಿಗಳೆಲ್ಲವೂ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು ‘ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಹೇಳಿದಾಗ ಆಡುಕುರಿಗಳೆಲ್ಲವೂ ರೇಖೆಯುಳ್ಳ ಮರಿಗಳನ್ನೇ ಈದವು.
903  GEN 31:29  ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು.
938  GEN 32:10  ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,
1294  GEN 43:3  ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ.
1345  GEN 44:20  ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು’ ಎಂದು ಹೇಳಿದೆವು.
1346  GEN 44:21  “ಅದಕ್ಕೆ ತಾವು, ‘ನಾನು ಆ ಹುಡುಗನನ್ನು ನೋಡಬೇಕು ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ’ ಎಂದು ಅಪ್ಪಣೆಕೊಡಲು,
1347  GEN 44:22  ನಾವು ಸ್ವಾಮಿಯವರಿಗೆ, ‘ಆ ಹುಡುಗನು ತನ್ನ ತಂದೆಯನ್ನು ಬಿಟ್ಟು ಬರುವುದಿಲ್ಲ. ಅವನು ತಂದೆಯನ್ನು ಅಗಲಿದರೆ ತಂದೆಯು ಸಾಯುವನು’ ಎಂದು ಹೇಳಿದೆವು.
1348  GEN 44:23  ಅದಕ್ಕೆ ನೀವು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಬಾರದು’ ಎಂದು ಅಪ್ಪಣೆಕೊಟ್ಟಿರಿ.
1350  GEN 44:25  “ನಮ್ಮ ತಂದೆಯು, ‘ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ’ ಎಂದು ಹೇಳಿದಾಗ,
1351  GEN 44:26  ನಾವು ಆತನಿಗೆ, ‘ಹೇಗೆ ಹೋಗುವುದು, ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಇಲ್ಲವಾದರೇ, ನಾವು ಆ ಮನುಷ್ಯನ ಮುಖವನ್ನು ನೋಡಲು ಆಗುವುದಿಲ್ಲ’ ಎಂದು ಹೇಳಿದೆವು.
1354  GEN 44:29  ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ’ ಎಂದನು.
1357  GEN 44:32  ಸೇವಕನಾದ ನಾನು ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ, ‘ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದೆ ಹೋದರೆ, ಎಂದೆಂದಿಗೂ ತಂದೆಗೆ ದೋಷಿಯಾಗಿರುವೆನು’ ಎಂದು ಮಾತು ಕೊಟ್ಟಿದ್ದೇನೆ.
1370  GEN 45:11  ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.
1593  EXO 3:13  ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು.
1641  EXO 5:8  ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೂಗಿಕೊಳ್ಳುತ್ತಿದ್ದಾರೆ.
1650  EXO 5:17  ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ‘ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು’ ಎಂದು ಹೇಳುತ್ತಿದ್ದೀರಿ.
1664  EXO 6:8  ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.
1695  EXO 7:9  “ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ ಮೋಶೆಯು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು’ ಎಂದು ಹೇಳಬೇಕು. ಅದು ಸರ್ಪವಾಗುವುದು” ಎಂದು ಆಜ್ಞಾಪಿಸಿದನು.
1704  EXO 7:18  ನದಿಯಲ್ಲಿರುವ ಮೀನುಗಳು ಸಾಯುವವು. ನದಿಯು ಹೊಲಸಾಗಿ ನಾರುವುದು. ಅದನ್ನು ಕುಡಿಯುವುದಕ್ಕೆ ಐಗುಪ್ತರಿಗೆ ಹೇಸಿಗೆಯಾಗುವುದು’ ಎಂದು ಹೇಳಬೇಕು” ಅಂದನು.
1705  EXO 7:19  ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು.
1734  EXO 8:19  ಹೀಗೆ ನನ್ನ ಜನಕ್ಕೂ, ನಿನ್ನ ಜನಕ್ಕೂ ನಡುವೆ ವ್ಯತ್ಯಾಸವನ್ನುಂಟು ಮಾಡುವೆನು. ನಾಳೆಯೇ ಈ ಮಹತ್ಕಾರ್ಯ ಉಂಟಾಗುವುದು’ ಎಂದು ಹೇಳಬೇಕು” ಎಂದನು.
1747  EXO 9:4  ಯೆಹೋವನು ಇಸ್ರಾಯೇಲರ ಪಶುಗಳಿಗೂ, ಐಗುಪ್ತರ ಪಶುಗಳಿಗೂ ವ್ಯತ್ಯಾಸವನ್ನುಂಟು ಮಾಡುವನು. ಇಸ್ರಾಯೇಲರಿಗಿರುವ ಪಶುಗಳಲ್ಲಿ ಒಂದೂ ಸಾಯುವುದಿಲ್ಲ’ ಎಂದು ಹೇಳಬೇಕು” ಎಂದನು.
1814  EXO 11:7  ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’
1815  EXO 11:8  ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.
1893  EXO 14:3  ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, ‘ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ’ ಎಂದು ಅಂದುಕೊಳ್ಳುವನು.
1894  EXO 14:4  ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.
1902  EXO 14:12  ನಾವು ಐಗುಪ್ತ ದೇಶದಲ್ಲಿರುವಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು’ ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ” ಎಂದು ಹೇಳಿದರು.
1930  EXO 15:9  ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.
2033  EXO 19:6  ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.
2054  EXO 20:2  “ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’
2462  EXO 32:23  ಅವರು ನನ್ನ ಬಳಿಗೆ ಬಂದು, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ಒಬ್ಬ ದೇವರನ್ನು ಮಾಡಿಸಿಕೊಡು, ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆಗೆ ಏನಾಯಿತೋ ಗೊತ್ತಿಲ್ಲ’ ಅಂದರು.
2463  EXO 32:24  ಅದಕ್ಕೆ ನಾನು ‘ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರೂ ಅದನ್ನು ಬಿಚ್ಚಿ ನನಗೆ ಕೊಡಬೇಕು’ ಅಂದೆನು. ಅವರು ಹಾಗೆ ಕೊಡಲಾಗಿ ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರುವಿನ ರೂಪವು ಉಂಟಾಯಿತು” ಅಂದನು.
2475  EXO 33:1  ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.
2486  EXO 33:12  ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ.
2949  LEV 8:31  ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ.
3098  LEV 13:45  “ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.
3147  LEV 14:35  ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ’ ಎಂದು ಅವನಿಗೆ ತಿಳಿಸಬೇಕು.
3850  NUM 6:26  ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.
4038  NUM 11:13  ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?
4043  NUM 11:18  ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.
4045  NUM 11:20  ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.
4046  NUM 11:21  ಅದಕ್ಕೆ ಮೋಶೆ, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು, ಆದರೂ ನೀನು, ‘ಇವರಿಗೆ ಒಂದು ತಿಂಗಳು ಪೂರ್ತಿಯಾಗಿ ಮಾಂಸವನ್ನು ತಿನ್ನಲು ಕೊಡುತ್ತೇನೆ’ ಎಂದು ಹೇಳಿದ್ದೀ.
4125  NUM 14:16  “‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಆ ಜನರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ, ಅವರನ್ನು ಅರಣ್ಯದಲ್ಲಿ ಕೊಂದುಹಾಕಿಬಿಟ್ಟನು’ ಎಂದು ಮಾತನಾಡಿಕೊಳ್ಳುವರು.
4127  NUM 14:18  ‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.
4219  NUM 16:24  “ಇಸ್ರಾಯೇಲರ ಸಮೂಹದವರಿಗೆ, ‘ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರವಿರಬೇಕು’ ಎಂದು ಅವರಿಗೆ ಆಜ್ಞಾಪಿಸು” ಎಂದು ಹೇಳಿದನು.
4287  NUM 18:29  ನಿಮಗೆ ಕೊಡಲ್ಪಡುವ ಸಕಲ ಪದಾರ್ಥಗಳಲ್ಲಿಯೂ ನೀವು ಉತ್ತಮ ಭಾಗವನ್ನೇ ದೇವರ ವಸ್ತುವಾಗುವುದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು’
4887  NUM 36:6  ಆದಕಾರಣ ಯೆಹೋವನು ಚಲ್ಪಹಾದನ ಹೆಣ್ಣುಮಕ್ಕಳ ವಿಷಯವಾಗಿ ಅಜ್ಞಾಪಿಸಿದ್ದೇನೆಂದರೆ, ‘ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕು’ ಎಂಬುದೇ.
4922  DEU 1:28  ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.
5085  DEU 5:30  “‘ನಿಮ್ಮ ನಿಮ್ಮ ಡೇರೆಗಳಿಗೆ ಹಿಂತಿರುಗಿ ಹೋಗಿರಿ’ ಎಂದು ಅವರಿಗೆ ಆಜ್ಞಾಪಿಸು.
5187  DEU 9:28  ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು, ‘ಯೆಹೋವನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದನು’ ಎಂದು ಹೇಳುವುದಕ್ಕೆ ಆಸ್ಪದವಾದೀತು.
5407  DEU 18:21  ‘ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ’ ಅಂದುಕೊಳ್ಳುತ್ತೀರೋ?
5408  DEU 18:22  ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು.
5602  DEU 27:15  ‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
5700  DEU 29:18  ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.
5709  DEU 29:27  ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.
5732  DEU 31:2  ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.
5747  DEU 31:17  ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.
5787  DEU 32:27  ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.
5802  DEU 32:42  ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚೆಂಡಾಡುವುದು’ ಎಂಬುದೇ.
5818  DEU 33:6  “ರೂಬೇನ್ ಕುಲದ ವಿಷಯದಲ್ಲಿ, ‘ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಜನರುಳ್ಳದ್ದಾಗಿರುವುದು’ ಎಂದು ಹೇಳಿದನು.
5821  DEU 33:9  ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.
5864  JOS 1:11  “ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು.
5934  JOS 4:22  ‘ಇಸ್ರಾಯೇಲ್ಯರು ಒಣನೆಲವಾಗಿದ್ದ ಈ ಯೊರ್ದನನ್ನು ದಾಟಿ ಬಂದ್ದದರ ಗುರುತು’ ಎಂದು ಹೇಳಿರಿ.
6063  JOS 9:24  ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.
6198  JOS 14:9  ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು.
6380  JOS 20:6  ಒಂದು ಸಭೆಯನ್ನು ಸೇರಿಸಿ ಅಂಥವನನ್ನು ವಿಚಾರಿಸಬೇಕು; ಮತ್ತು ಅವನು ಆಗಿನ ಮಹಾಯಾಜಕನ ಜೀವಮಾನವೆಲ್ಲಾ ಅದೇ ಪಟ್ಟಣದಲ್ಲಿ ಇರಬೇಕು. ಆ ನಂತರ ತಾನು ಬಿಟ್ಟು ಬಂದ ಪಟ್ಟಣದಲ್ಲಿರುವ ಮನೆಗೆ ಹಿಂತಿರುಗಿ ಹೋಗಬಹುದು’ ಎಂದು ಹೇಳು” ಎಂದನು.
6456  JOS 22:28  ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ರೀತಿಯಾಗಿ ಹೇಳಿದರೆ ನಾವು ಅವರಿಗೆ ‘ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಲಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ’ ಎಂದು ಹೇಳುವೆವು.
6549  JDG 2:2  ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು’ ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?
6550  JDG 2:3  ‘ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು’ ಎಂದು ನಾನು ಮೊದಲೇ ಹೇಳಿದ್ದೆನಲ್ಲಾ” ಅಂದನು.
6621  JDG 4:20  ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯನಿದ್ದಾನೆಯೇ ಎಂದು ವಿಚಾರಿಸಿದರೆ’ ಇಲ್ಲ ಎಂದು ಹೇಳು” ಎಂದು ಹೇಳಿದನು.
6653  JDG 5:28  “ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು.
6764  JDG 9:8  “ಒಮ್ಮೆ, ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು, ‘ನೀನು ಬಂದು ನಮಗೆ ಅರಸನಾಗು’ ಅಂದವು.
6766  JDG 9:10  ತರುವಾಯ ಅವು ಅಂಜೂರ ಗಿಡದ ಬಳಿಗೆ ಹೋಗಿ ಅದಕ್ಕೆ, ‘ನೀನು ಬಂದು ನಮಗೆ ಅರಸನಾಗು’ ಎನ್ನಲು
6768  JDG 9:12  ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಎನ್ನಲು
6770  JDG 9:14  ಕೊನೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಅನ್ನಲು
6771  JDG 9:15  ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.
6848  JDG 11:17  ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನೂ ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ಉಳಿದುಕೊಂಡರು.
6850  JDG 11:19  ತರುವಾಯ ಅವರು ಹೆಷ್ಬೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ನಮ್ಮ ದೇಶಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು’ ಎಂದು ಅವನನ್ನು ಬೇಡಿಕೊಂಡರು.
6893  JDG 13:7  ಆದರೆ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ; ಆದುದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವ ವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು’ ಎಂದು ಹೇಳಿದನು” ಅಂದಳು.
7126  JDG 21:22  ಅವರ ತಂದೆಗಳೂ, ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಅಂದರು.
7191  RUT 3:17  “‘ನೀನು ಬರಿಗೈಯಿಂದ ಅತ್ತೆಯ ಬಳಿಗೆ ಹೋಗಬಾರದೆಂದು’ ಹೇಳಿ ಈ ಆರು ಪಡಿ ಜವೆಗೋದಿಯನ್ನು ಕೊಟ್ಟನು” ಅಂದಳು.
7422  1SA 10:2  ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ. ಅವರು ನಿನಗೆ, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನು ಎಲ್ಲಿ ಹೋದನು ಎಂಬುದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ’ ಎಂದು ಹೇಳುವರು.
7472  1SA 12:10  ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.
7474  1SA 12:12  ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.
7499  1SA 13:12  ಆಗ ನಾನು ‘ಫಿಲಿಷ್ಟಿಯರು ಗಿಲ್ಗಾಲಿನಲ್ಲಿರುವ ನನ್ನ ಬಳಿಗೆ ಬಂದು ನನ್ನ ಮೇಲೆ ಬಿದ್ದಾರು, ನಾನು ಯೆಹೋವನ ದಯೆಯನ್ನು ಬೇಡಿಕೊಳ್ಳಲಿಲ್ಲ’ ಎಂದು, ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಮುಂದಾದೆನು” ಅಂದನು.
7519  1SA 14:9  ‘ನಾವು ನಿಮ್ಮ ಬಳಿಗೆ ಬರುವ ತನಕ ಅಲ್ಲೇ ನಿಲ್ಲಿರಿ’ ಎಂದು ಅವರು ನಮಗೆ ಹೇಳಿದರೆ ಮೇಲೆ ಹತ್ತದೆ ಇದ್ದ ಸ್ಥಳದಲ್ಲೇ ಇರೋಣ.
7520  1SA 14:10  ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ’ ಎಂದು ನಮ್ಮನ್ನು ಕರೆದರೆ ಯೆಹೋವನು ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾನೆ ಎಂಬುದಕ್ಕೆ ಇದೇ ಗುರುತು ಎಂದು ತಿಳಿದು ಮೇಲೆ ಹೋಗೋಣ” ಎಂದನು.
7580  1SA 15:18  ಆತನು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದನು.
7700  1SA 18:22  ಅವನು ತನ್ನ ಸೇವಕರಿಗೆ, “ನೀವು ದಾವೀದನಿಗೆ ಗುಪ್ತವಾಗಿ, ‘ಅರಸನಿಗೆ ನಿನ್ನನ್ನು ಒಲಿಯುತ್ತಾನೆ, ಅವನ ಸೇವಕರು ನಿನ್ನನ್ನು ಪ್ರೀತಿಸುತ್ತಾರೆ. ನೀನು ಅರಸನ ಅಳಿಯನಾಗು’ ಎಂದು ಹೇಳಿರಿ” ಅಂದನು.